ಭಾಲ್ಕಿ; ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆ ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ಬಸವರಾಜ ರಂಜೇರೆ ವಹಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಾಂಶುಪಾಲರಾದ ರವಿ ಹಿರೇಮಠ ಅವರು ಇಂದಿನ ಸಮಾಜದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದು ಇದೆ. ಇಂದಿನ ಯುವಜನಾಂಗ ವೈಜ್ಞಾನಿಕವಾಗಿ ಬಹಳ ಮುಂದುವರೆಯಲು ಶಿಕ್ಷಕರ ಪಾತ್ರ ತುಂಬಾ ಮಹತ್ವದ್ದ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರದೀಪ ಘಂಟೆ, ಗಣಿತ ಶಿಕ್ಷಕರು, ದೇವರಾಜ ಕುಂಬಾರ ಪ್ರೀನ್ಸಿಪಾಲರು ಜಿ.ಎಚ್.ಶಿವಮಠ ನಿಡಗುಂದಿ ಐ.ಟಿ.ಐ. ಕಾಲೇಜು ಮುಂತಾದವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…