ಕಲಬುರಗಿ: ಶ್ರೀ ಕೃಷ್ಣಮಂದಿರ ವಿದ್ಯಾನಗರದಲ್ಲಿ ಶ್ರೀ ಸತ್ಯಪ್ರಮೋದ ತೀರ್ಥ ಕೃಪಾ ಪೆÇಷಿತ ಪಾರಾಯಣ ಸಂಘದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಬೆಳಿಗ್ಗೆ ಸುಪ್ರಭಾತ, ಮಹಾ ಪೂಜೆ, ಶ್ರೀ ಮದ್ಭಗವದ್ಗೀತಾ ಪಾರಾಯಣ, ಶ್ರೀ ಪ್ರಸನ್ನ ಮಾರುತಿ ಭಜನಾ ಮಂಡಳಿಯವರಿಂದ ಭಜನೆ ಜರುಗಿತು.
ವರ್ಣಸಿಂದು ನೃತ್ಯ ಕಲಾ ಅವರಿಂದ ಭರತನಾಟ್ಯ, ಸಂಗೀತ ಕಾರ್ಯಕ್ರಮ ,ಭಜನೆ ನಂತರ ಬುಧುವಾರ ರಾತ್ರಿ 11.26 ಕ್ಕೆ ಶ್ರೀ ಕೃಷ್ಣ ಜನ್ಮೋತ್ಸವ ಅಘ್ರ್ಯ ಕಾರ್ಯಕ್ರಮ ಹಾಗೂ ಸಾಯಂಕಾಲ ಪ|| ಗೋಪಾಲ ಆಚಾರ್ಯ ಅಕಮಂಚಿ ಅವರಿಂದ ಪ್ರವಚನ ಜರುಗಿತು. ಎಬಿಎಂಎಂನ್ ಕಾರ್ಯದರ್ಶಿ ಕಿಶೋರ ದೇಶಪಾಂಡೆ, ವಿಜಯಕುಮಾರ ಕುಲಕರ್ಣಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು, ಭಕ್ತಾಧಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…