ಕಲಬುರಗಿ, ಶಹಾಬಜಾರನರುವ ಶುಕ್ಲಾ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನರ್ಸರಿ, ಎಲ್.ಕೆ.ಜಿ, ಹಾಗೂ ಯು.ಕೆ.ಜಿ ಮಕ್ಕಳಿಗಾಗಿ ವಿವಿಧ ವೇಷ ಭೂಷಣ ಸ್ಪರ್ಧೆಗಳನ್ನು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಮಕ್ಕಳು ಬಹಳ ಉತ್ಸುಕತೆಯಿಂದ 115 ಮಕ್ಕಳು ಕೃಷ್ಣ ರಾಧೆ ಉಡುಪು ಧರಿಸಿ ಸಂತಸಪಟ್ಟರು. ಮಕ್ಕಳಿಂದ ಮಸೂರಿನ ಗಡಿಗೆಯನ್ನು ಒಡೆಯಲಾಯಿತು.
ಶಾಲೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…