ಆಳಂದ ; ಕಲ್ಯಾಣ ಕರ್ನಾಟಕ ಗಡಿನಾಡು ಕಾರ್ಮಿಕರ ಸೇವಾ ಸಂಘ ಆಳಂದ (ರಿ)ಸಂಯೋಜಿತ AITUC ವತಿಯಿಂದ ಗುರುವಾರ ಬೆಳಗ್ಗೆ 11.00 ಗಂಟೆಗೆ ಪಟ್ಟಣದ ಗುರು ಭವನದಲ್ಲಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರದಾನ ಕಾರ್ಯದರ್ಶಿ ಶಿವಶರಣ ಬಿರಾದಾರ ಹೇಳಿದರು .
ಪಟ್ಟಣದ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಿ.ಆರ್. ಪಾಟೀಲ,ಮುಖ್ಯ ಅತಿಥಿಗಳಾಗಿ KMF ಅಧಿಕಾರಿ ಆರ್.ಕೆ. ಪಾಟೀಲ,ತಹಶಿಲ್ದಾರ ಯಲ್ಲಪ್ಪಾ ಸುಭೆದಾರ ತಾಲ್ಲೂಕಿನ ಆರೋಗ್ಯ ಅಧಿಕಾರಿ ಮಾಂತೇಶ ಹಾಳಮಳೆ,DYSP ಗೋಪಿ ಆರ್,CPIಬಾಸು ಚವ್ಹಾಣ ಪಿ.ಐ ಮಹಾದೇವ ಪಂಚಮುಖಿ, AITUC ರಾಜ್ಯ ಸಬುತಿ ಉಪಾಧ್ಯಕ್ಷ ಪ್ರಭುದೇವ ಯಳಸಂಗಿ,ಅಧ್ಯಕ್ಷ
ಸುಭಾರ ಎನ್.ಬಳೂರ್ಗಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…