ಕಲಬುರಗಿ: 2023-24ನೇ ಸಾಲಿನ ಅಲ್ಪಸಂಖ್ಯಾತರ ನಿರ್ದೇಶ ನಾಲಯದಿಂದ IAS/KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್‌ನ ಆನ್‌ಲೈನ್‌ನಲ್ಲಿ https://sevasindhu.karnataka.gov.in/ ಗೆ ಸೆ. 16 ರವರೆಗೆ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಕಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಾವಿದ್ ಕೆ ಕರಂಗಿ ತಿಳಿಸಿದ್ದಾರೆ.
ಅರ್ಹತೆ: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿಬೇಕರು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿಬೇಕು (ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್), ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ಎದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಗಿ/ಸಂಸ್ಥೆಗಳಿಂದ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಾಯನ ನೆಡುಸುತ್ತಿರುವ ಅಭ್ಯರ್ಥಿಗಳಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…