ಕಲಬುರಗಿ: ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಅನುಸಂದಾನ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಬುರಗಿಗೆ ಆಗಮಿಸಿದ ಬಹುಭಾಷಾ ಖ್ಯಾತ ನಟ ಪ್ರಕಾಶ್ ರಾಜ್ ರೈಗೆ ಹಿಂದೂ ಜಾಗೃತ ಸೇನೆ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ವಿರೋಧ ವ್ಯಕ್ತಪಡಿಸಿರುವ ಘಟನೆ ಭಾನುವಾರ ನಡೆದಿದೆ.
ನಟ ಪ್ರಕಾಶ್ ರೈ ನಗರದಲ್ಲಿ ಆಗಮನಕ್ಕೆ ನಿರ್ಭಂದ ಹೇರುವಂತೆ ಒತ್ತಾಯಿಸಿ ಕಪ್ಪು ಪಟ್ಟಿ ಪ್ರರ್ದಶಿಸಿ ನಗರದ ಜಗತ್ ವೃತ್ತದಲ್ಲೇ ಲಕ್ಷ್ಮಿಕಾಂತ್ ಸ್ವಾದಿ ನೇತೃತ್ವದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪ್ರಕಾಶ್ ರಾಜ್ ರೈಗೆ ನಿರ್ಭಂದ ಹೇರುವಂತೆ ನಿನ್ನೆ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಗಿತ್ತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…