ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಭಾಗಿ

0
12

ಕಲಬುರಗಿ: ನಾಗನಹಳ್ಳಿ ಕ್ರಾಸ್ ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ  ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಗಮಿಸಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ, ಭನಶಂಕರ್  ಅಂಗಡಿ, ಗುರುದೇವ ಕಳಸಕರ್, ರವಿರಾಜ ಕೋರವಿ, ಚಂದ್ರಶೇಖರ ಹಾವೇರಿ, ಶರಣು ಬಿರಾದಾರ ಹಾಗೂ ಮಾಜಿ ಪಾಲಿಕೆ ಸದಸ್ಯ ರಾಹುಲ ಹೋನ್ನಳ್ಳಿ ಸೇರಿದಂತೆ ಮಾಲಾಧಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here