ಕಲಬುರಗಿ: ಜೀವನ ಪ್ರಕಾಶ ಪ್ರೌಢಶಾಲೆ, ಕಲಬುರ್ಗಿಯಲ್ಲಿ ಸೆಪ್ಟೆಂಬರ್ 10, ರವಿವಾರದಂದು ಮೊಟ್ಟ ಮೊದಲ ಬಾರಿಗೆ 2002 ಮತ್ತು 2003 ನೆಯ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಗೆಳೆಯರ ಸ್ನೇಹ ಸಮ್ಮಿಲನ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ಜರುಗಿತು.
ಶೋಭಾ ದೇಶಪಾಂಡೆ, ವನಮಾಲಾ, ಮಂಜುಳಾ, ರಾಘವೇಂದ್ರ ಕುಲಕರ್ಣಿ, ಡಾ. ಸಂತೋಷ ರಾಠೋಡ, ಇತರರು ಹಾಜರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…