ಬಿಸಿ ಬಿಸಿ ಸುದ್ದಿ

ಖಾಜಾಕೋಟನೂರ; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಕಲಬುರಗಿ; ತಾಲೂಕಿನ ಖಾಜಾಕೋಟನೂರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮೂಹ ಸಂಪನ್ಮೂಲ ಕೇಂದ್ರ ಶ್ರೀನಿವಾಸ ಸರಡಗಿ, (ದಕ್ಷಿಣ ವಲಯ) 2023-24ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀನಿವಾಸ ಸರಡಗಿಯ ಸ.ಮಾ.ಪ್ರೌ.ಶಾಲೆಯ ಶಿಕ್ಷಕಿ ತಸ್ಲೀಂ ಹುಸೇನ್ ವಡಗೇರಿ ಇವರನ್ನು ಎಸ್. ಡಿ.ಎಮ್.ಸಿ ಅಧ್ಯಕ್ಷ ಸೋಮಶೇಖರ ಎಸ್. ನಾಯ್ಕೋಡಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀನಿವಾಸ ಸರಡಗಿಯ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯರು, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜಗದೇವಿ ಹತ್ತೂರ, ಶಾಲೆಯ ಮುಖ್ಯ ಗುರು ಹೇಮಲತಾ ಎನ್. ಕುಲಕರ್ಣಿ, ಅನ್ನಪೂರ್ಣ ಚವ್ಹಾಣ, ಈಶ್ವರ ಗೌಡ, ಬಸಯ್ಯ ಸ್ವಾಮಿ, ಜಯಶ್ರೀ ನಿಡಗುಂದಿ, ವಿಜಯಲಕ್ಷ್ಮಿ ಮಂದೋಳಕರ, ಸಿ.ಆರ್.ಪಿ ಶಿವಕುಮಾರ, ಸೈಯದ್ ಸೋಫಿ ಸೇರಿದಂತೆ ಶಾಲೆಯ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago