ಚಿನ್ನಮ್ಮ ಬಸಪ್ಪ ಪಾಟೀಲ ಪದವಿ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ

0
103

ಚಿಂಚೋಳಿ: ಇಂದು ಬೆಳಗ್ಗೆ 10ಕ್ಕೆ ಇಲ್ಲಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ಚಿನ್ನಮ್ಮ ಬಸಪ್ಪ ಪಾಟೀಲ ಪದವಿ ಮಹಾವಿದ್ಯಾಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ತಾಲ್ಲೂಕ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ನಡೆಯಿತು.

ಪ್ರಾಚಾರ್ಯರು ಡಾ. ಶ್ರೀಶೈಲ ನಾಗರಾಳ ಅವರು ಕಾರ್ಯಕ್ರಮ ಉದ್ಘಾಟಿಸಿದ್ದು, ಚಿನ್ನಮ್ಮ ಬಸಪ್ಪ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here