ಸೇಡಂ: ಪಟ್ಟಣದ ನೌಕರರ ಭವನದಲ್ಲಿ ಬುಧವಾರ ಸಂಜೆ 6 ಗಂಟೆ ಚಿಂಚೋಳಿ ಡಿವೈಎಸ್ಪಿ ಕೆ ಬಸವರಾಜ ಅವರ ನೇತೃತ್ವದಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತು.
ಚಿಂಚೋಳಿ ಡಿವೈಎಸ್ಪಿ ಕೆ ಬಸವರಾಜ ಅವರು ಮಾತನಾಡಿ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆ ಯಿಂದ ಆಚರಣಿ ಮಾಡಿ ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆ ಮಾಡಿದಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸೇಡಂ ಪಟಣದಲ್ಲಿ ಯಾವುದೇ ಹಬ್ಬ ಗಳಾಗಲಿ ಎಲ್ಲಾ ಸಮುದಾಯದ ಜನರು ಒಂದು ಗೂಡಿ ಆಚರಿಸುತ್ತಾರೆ. ಶಾಂತಿ ಪ್ರೇರಿತ ಹೊಂದಿದ ಸೇಡಂ ಜನರು ಎಂದು ಸ್ಲಾಂಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಶ್ರೀಯಾಂಕ್ ದನಶ್ರೀ, ಪುರಸಭೆ ಮುಖ್ಯಾಧಿಕಾರಿ ಬಿ ಪ್ರಹ್ಲಾದ, ಪಿಎಸ್ಐ ಮಂಜುನಾಥ್ ರೆಡಿ, ಕ್ರೈಂ ಪಿಎಸ್ಐ ಅರ್ಜುನಪ್ಪ, ವಿಧ್ಯುತ್ ಇಲಾಖೆ ಅಧಿಕಾರಿ ಕಾಮಣ್ಣ, ಪಿಡೆಬ್ಯೂಡಿ ಇಲಾಖೆ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಅಂಬಿಕಾ ಇಲಾಖೆ ಅಧಿಕಾರಿ, ನಿರೂಪಣೆ ಬಾಬುರಾವ್ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…