ಕಲಬುರಗಿ: 17ರಂದು ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಲ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.
ಕಲ್ಯಾಣ ಕರ್ನಾಟಕ ವಲಯದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ 2013ರಲ್ಲಿ ಸಂವಿಧಾನ ತಿದ್ದುಪಡಿ ಮೂಲಕ ಕಲಂ 371 ಜೆ ಜಾರಿಗೊಳಿಸಿದ ದಶಮಾನೋತ್ಸವ ನೆನಪು ಹಾಗೂ ಕಲ್ಯಾಣ ಕರ್ನಾಟಕ ವಿಮೋಚನ ದಿನದ ಅಂಗವಾಗಿ ಕಾರ್ಯಕ್ರಮ ಜರುಗಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಕುಮಾರ ಮೀನಾ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…