ಕಲಬುರಗಿ: ಮಹಿಳಾ ಕಾಂಗ್ರೆಸ್ ವತಿಯಿಂದ ಧ್ವಜರೋಹಣ ನಾಳೆ

0
26

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಿಗ್ಗೆ 10.ಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹಿಳಾ ಕಾಂಗ್ರೆಸ್‍ನ 40 ನೇ ಅಡಿಪಾಯದ ದಿನದ ಅಂಗವಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಕಾಂಗ್ರೆಸ್ ಧ್ವಜರೋಹಣ ಮಾಡಲಾಗುವದು.

ಈ ಧ್ವಜರೋಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಮಹಿಳಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಮಹಿಳಾ ಕಾರ್ಯಕರ್ತರು ಹೆಚ್ಚು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಧ್ವಜರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲತಾ ರವಿ ರಾಠೋಡ ಅವರು ಪ್ರಕಟಣೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here