ಬಿಸಿ ಬಿಸಿ ಸುದ್ದಿ

ಇ.ಪಿ.ಎಫ್ ಕಚೇರಿಯಲ್ಲಿ ಸಂವಿಧಾನ ಪೀಠಿಕೆ ವಾಚನ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಪ್ರಾದೇಶಿಕ ಕಛೇರಿಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸೆ.15ರಂದು ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯಲು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಲು ಭಾರತೀಯ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರಿಯ ಭವಿಷ್ಯ ನಿಧಿ ಆಯುಕ್ತ ರವಿ ಯಾದವ್, ನೌಕರರ ಮನೋರಂಜನ ಸಂಘದ ಕಾರ್ಯದರ್ಶಿ ಬಸವರಾಜ ಹೆಳವರ, ಶಿವರಾಜ, ಜಿ.ಎಂ ಅಪ್ಸರ್, ವಿಠ್ಠಲ, ಮಾರು ಅಖೀಲ್, ಮದನ್ ಕುಲಕರ್ಣಿ, ಕಲ್ಪನಾ ಮಧಬಾವಿ, ಪ್ರಶಾಂತ ಇಂಗಳೇಶ್ವರ, ಕೇಶವರಾವ್, ಅರುಣಕುಮಾರ, ಶಿವಶರಣಪ್ಪ‌ ಶಿವಕೇರಿ ಹಾಗೂ ಇನ್ನಿತರ ಸಿಬ್ಬಂದಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago