ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಪ್ರಾದೇಶಿಕ ಕಛೇರಿಯ ಎಲ್ಲಾ ನೌಕರರಿಗೆ ಕಿವಿ, ಮೂಗು ಮತ್ತು ಗಂಟಲು ಹಾಗೂ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಮನೂರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಯಿತು.
ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಡಾ. ದಿನೇಶ್ ವಾಲ್ಸೆ ರೋಗಗಳು ಬರುವ ಮನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದರು. ಈ ಸಂದರ್ಭದಲ್ಲಿ ಡಾ. ಮುಸ್ತಾಕ್ ಸೌಧಾಗರ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.
ಶಿಬಿರದಲ್ಲಿ ಕ್ಷೇತ್ರಿಯ ಆಯುಕ್ತ ರವಿ ಯಾದವ, ಭವಿಷ್ಯ ನಿಧಿ ನೌಕರರ ಮನೋರಂಜನ ಸಂಘದ ಕಾರ್ಯದರ್ಶಿ ಬಸವರಾಜ ಹೆಳವರ, ಶಿವರಾಜ, ಜಿ.ಎಂ ಅಪ್ಸರ್, ವಿಠ್ಠಲ, ಮಾರು ಅಖೀಲ್, ಮದನ್ ಕುಲಕರ್ಣಿ, ಕಲ್ಪನಾ ಮಧಬಾವಿ, ಪ್ರಶಾಂತ ಇಂಗಳೇಶ್ವರ, ಕೇಶವರಾವ್, ಅರುಣಕುಮಾರ, ಶಿವಶರಣಪ್ಪ ಶಿವಕೇರಿ ಹಾಗೂ ಇನ್ನಿತರ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…