ವಡಿಗೇರ; ತಾಲೂಕಿನ ನಾಯ್ಕಲ್ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು.
ಮೊದಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೇಹುರುನ್ನಿಸ ಶೇಕ್ ಅಬ್ದುಲ್ ಇವರು ಧ್ವಜಾರೋಹಣವನ್ನು ನೆರವೇರಿಸಿ ಮಾತಾನಡಿ ಭಾರತ ಸ್ವಾತಂತ್ರಗೊಂಡು ಒಂದು ವರ್ಷದ ನಂತರ ನಿಜಮನಿಂದೀ ಪ್ರದೇಶ ಸೇರ್ಪಡೆಯಾಗಿ ಭಾಗವಾಯಿತು ಆದರೆ 1948 ಸೆಪ್ಟೆಂಬರ್ 17 ಇದು ಭಾರತದ ಸ್ವಾತಂತ್ರದ ಲಭಿಸಿ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚಾರಣೆ ಎಂದು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು ಭ ಮೊದಲಿಗೆ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಒಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಎಲ್ಲಮ್ಮ ಮಾನಪ್ಪ ದೊರೆ ಹಾಗೂ ಸದಸ್ಯರಾದ ಶರಣಪ್ಪ ಕಣಜಿ ಶರಣಬಸಪ್ಪ ಚತುರ್ವೇದಿ ಭೀಮರಾಯ ಸುಂಕಲ್ಕರ್ ಭೀಮರಾಯ ತುಮಕೂರು ಮಲ್ಲಿಕಾರ್ಜುನ್ ಅನ್ಸುಗೂರು ಮಲ್ಲಯ್ಯ ಗುತ್ತೇದಾರ್ ಕಾಜಾ ಸಾಬ್ ಗಡ್ಡೆ ಊರಿನ ಪ್ರಮುಖರಾದ ವೆಂಕಟೇಶ್ ಕಟ್ಟಿಮನಿ ರವಿ ವಂದಿಲಿ ಉಪಾಧ್ಯಕ್ಷಕರು ರೈತ ಸಂಘ ಬಸವರಾಜ್ ವಿಶ್ವಕರ್ಮಕ ಅಧ್ಯಕ್ಷರು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಸಹಶಿಕ್ಷಕರು ಊರಿನ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯರು ಆಶ ಕಾರ್ಯಕರ್ತರು ಇಲಾಖೆ ಅಧಿಕಾರಿಗಳು ಎಂಬಿಕೆ ಶಶಿಕಲಾ ಗ್ರಾಮ ಪಂಚಯತಿ ಸಿಬ್ಬಂದ್ದಿಊರಿನ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…