ಬಿಸಿ ಬಿಸಿ ಸುದ್ದಿ

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯಲ್ಲಿ ಧ್ವಜಾರೋಹಣ

ಕಲಬುರಗಿ: ನಗರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಡಿಯಲ್ಲಿ ಬರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯ ಪ್ರಾದೇಶಿಕ ಕೇಂದ್ರದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಮಾಡಲಾಯಿತು. ಈ ಸಂದರ್ಭಧಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೆರಿಸಲಾಯಿತು.

ಕಾರ್ಯಕ್ರಮದಲ್ಲಿ ಬೋಧಕರಾದ ಶಿವಪುತ್ರಪ್ಪ ಗೊಬ್ಬೂರು, ಬೋಧಕರಾದ ಡಾ.ರಾಜು ಕಂಬಳಿಮಠ, ಆಡಳಿತ & ಲೆಕ್ಕಾಧಿಕಾರಿ ಅನೀಲ್ ಬೇವಿನಮರದ್, ತರಬೇತಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅರ್ಚನಾ ಪಾಟೀಲ್, ಅಶ್ವೀನಿ ಪೂಜಾರಿ, ಪುಷ್ಪಾ ಠಾಕೂರ್, ಪುಷ್ಪಾ ಬೆಳಮಗಿ, ಶಾಂತಪ್ಪ, ಪ್ರಶಾಂತ ಜೆ, ಶಿವರಾಜ ಪಾಟೀಲ್, ಹಾಗೂ ಚಂದ್ರಕಲಾ ರವರು ಉಪಸ್ಥಿತರಿದ್ದರು.

emedialine

Recent Posts

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

7 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

4 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

6 hours ago