ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ನವ ಕಲ್ಯಾಣ ಕರ್ನಾಟಕ ವೀಡಿಯೋ ಮತ್ತು ಫೋಟೋಗ್ರಾಫರ್ ಅಸೋಷಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಛಾಯಾಚಿತ್ರಗಳ ಪ್ರದರ್ಶನ ಕನ್ನಡ ಭವನದಲ್ಲಿ ನಡೆಸಲಾಯಿತು.
ಉದ್ಘಾಟನೆಯು ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಶಶಿಲ್ ಜಿ ನಮೋಶಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ, ಹೋರಾಟಗಾರ ಲಕ್ಷ್ಮಣ ದೋಸ್ತಿ ಯವರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ನವ ಕಲ್ಯಾಣ ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಆನಂದ ನರೋಣ, ರಾಜು ಎಸ್. ಕೆ, ಇವರಲ್ಲಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಗೂ ಇದೇ ಸಮಯದಲ್ಲಿ ಹಿರಿಯ ಛಾಯಾಗ್ರಹದ ತುಳಸಿ ದಾಸ್ ಮಹೇಂದ್ರಕರ್, ವಿಜಯ್ ಕುಮಾರ್ ಪುರಾಣಿಕ್ ಮಠ, ಚನ್ನಬಸವರಾಜ್ ಸ್ವಾಮಿ, ಇವರುಗಳನ್ನು ಸನ್ಮಾನಿಸಲಾಯಿತು ಇದೇ ಸಮಯದಲ್ಲಿ ಸಂಘದ ಪದಾಧಿಕಾರಿಗಳು ಮಹೇಶ್ ನೆಲ್ಲೂರು, ಶಿವಶರಣ ಎಸ್ ಡೋಣ್ಣೂರಕರ್, ಶರಣಗೌಡ, ಸಿದ್ದಣ್ಣ, ಶಿವರಾಜ್ ಸ್ವಾಮಿ, ಸುರೇಶ್ ಕಟ್ಟಿಮನಿ, ಮಹೇಶ್ ,ಪ್ರವೀಣ್ ಕುಮಾರ್ ಪಾಟೀಲ್, ರಾಜಶೇಖರ್, ಖಾಜಾ ಪಟೇಲ್, ರಾಜಶೇಖರ್, ಮತ್ತು ಹಿರಿಯ ಮುಖಂಡರು ಹೋರಾಟಗಾರರು ಸಾರ್ವಜನಿಕರು ಯುವ ಛಾಯಚಿತ್ರ ಬಂಧುಗಳು ಈ ಸಮಯದಲ್ಲಿ ಉಪಸ್ಥರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…