ಸುರಪುರ: ನಗರದ ನಿವಾಸಿಗಳಾದ ಮುಸ್ಲಿಂ ಸಮಾಜದ ಹಿರಿಯರಾದ ಶೇಖ ಶಖಾವತ್ ಹುಸೇನ ಉಸ್ತಾದ ರಾಜಗಾನ್ (86) ಶುಕ್ರವಾರದಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು, ಅವರು ಪತ್ನಿ, ಜೆಡಿ (ಎಸ್) ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ ಸೇರಿದಂತೆ ನಾಲ್ವರು ಪುತ್ರರು ಹಾಗೂ ನಾಲ್ವರು ಪುತ್ರಿಯರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ, ಮೃತರ ಅಂತ್ಯಕ್ರಿಯೆ ಶುಕ್ರವಾರದಂದು ಮದ್ಯಾಹ್ನ ನಗರದ ಸಂತ್ರಾಸವಾಡಿಯ ಖಬರಸ್ತಾನದಲ್ಲಿ ನಡೆಯಿತು.
ಸಂತಾಪ: ಉಸ್ತಾದ ಶಖಾವತ್ ಹುಸೇನ ಅವರ ನಿಧನಕ್ಕೆ ಸುರಪುರ ಸಂಸ್ಥಾನದ ಅರಸು ಮನೆತನದವರಾದ ರಾಜಾ ಕೃಷ್ಣಪ್ಪ ನಾಯಕ, ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ರಾಜಾ ಹನುಮಪ್ಪ ನಾಯಕ (ತಾತಾ), ಪುರಸಭೆ ಮಾಜಿ ಸದಸ್ಯ ಎ.ಆರ್.ಪಾಶಾ, ಖಾಜಾ ಖಲೀಲ್ ಅಹ್ಮದ ಅರಕೇರಿ, ಜೆ.ಅಗಸ್ಟಿನ್ ವಕೀಲರು, ವೆಂಕೋಬ ದೊರೆ, ವೆಂಕಟೇಶ ಭಕ್ರಿ ರಾಜಾ ಹರೀಶ್ ನಾಯಕ ಸೇರಿ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…