ಕಲಬುರಗಿ: ಇಲ್ಲಿನ ಖಾಜಾ ಬಂದಾನವಾಜ್ ವಿಶ್ವ ವಿದ್ಯಾಲಯದ ವಿಜ್ಞಾನ ನಿಕಾಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಬುಧವಾರ ಆಹಾರ ಸಂಸ್ಕರಣ ಕುರಿತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಪ್ರದರ್ಶನಕ್ಕೆ ವಿಜ್ಞಾನ ನಿಕಾಯದ ಡೀನ್ ಡಾ ನಿಶಾತ ಅರೀಫ್ ಹುಸೇನಿ ಚಾಲನೆ ನೀಡಿದರು.
ವಿಭಾಗದ ಸಂಯೋಜಕಿ ಡಾ ಜಹನಾರಾ ಕುಡ್ಸಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಎಂ ಎ ಮುಜೀಬ್, ಡಾ. ನೀಲಂ ಮಿಶ್ರಾ ಮತ್ತು ಡಾ. ಬದರಿನಾಥ ಕುಲಕರ್ಣಿ ಇವರೆಲ್ಲರ ಮಾರ್ಗದರ್ಶನದಲ್ಲಿ ಜರುಗಿತು.
ಈ ಪ್ರದರ್ಶನದಲ್ಲಿ ಎಂ ಎಸ್ಸಿ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪಾಶ್ಚರೀಕರಣ, ಒಣಗಿಸುವುದು, ಉಪ್ಪು ಸೇರಿಸುವುದು, ಕ್ಯಾನಿಂಗ್ ಮತ್ತು ಬ್ಲಾಂಚಿಂಗ ತಂತ್ರಗಳನ್ನು ಉಪಯೋಗಿಸಿ ಆಹಾರ, ಹಾಲು ಮತ್ತು ತರಕಾರಿಗಳನ್ನು ದೀರ್ಘ ಕಾಲದವರೆಗೆ ಸಂರಕ್ಷಣೆ ಮಾಡುವುದರ ಮಾದರಿಗಳನ್ನು ಪ್ರದರ್ಶಿಸಿ ವಿವರಣೆಯನ್ನು ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…