ಕಲಬುರಗಿ; ಕನ್ನಡ ಜಾನಪದ ಪರಿಷತ ತಾಲೂಕ ಉತ್ತರ ವಲಯದ ವತಿಯಿಂದ ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಬೆಳಗ್ಗೆ 10 ಗಂಟೆಗೆ ಕಲಬುರಗಿ ನಗರದ ಆರಾಧನಾ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಸಂಗೀತ ಕಲಾವಿದರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ್ ಹೇಳಿದ್ದಾರೆ.
ಕಾರ್ಯಕ್ರಮ ಕೆಎಸ್ಆರ್ ಪಿ ಕಮಾಂಡೆಂಟ್ ರಾದ ಬಸವರಾಜ ಜಿಳ್ಳೆ ಯವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜಕೀಯ ಮುಖಂಡರಾದ ನೀಲಕಂಠರಾವ ಮೂಲಗೆ, ಹಿರಿಯ ಸಂಗೀತ ಕಲಾವಿದರಾದ ಅಮರಪ್ರಿಯ ಹಿರೇಮಠ, ಕಜಾಪ ಜಿಲ್ಲಾ ಅಧ್ಯಕ್ಷರಾದ ಎಂ ಬಿ ನಿಂಗಪ್ಪ, ಮಾತೋಶ್ರೀ ಮಹಿಳಾ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ಶಿವಶಂಕರ ಪೂಜಾರಿ, ಶರಣ ಚಿಂತಕರಾದ ಬಾಬುರಾವ ಪಾಟೀಲ ಚಿತ್ತಕೋಟ ಆಗಮಿಸಲಿದ್ದರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಾಧನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚೇತನಮಾರ್ ಗಾಂಗಜಿ ವಹಿಸಲಿದ್ದಾರೆ ಇದೇ ಸಂದರ್ಭದಲ್ಲಿ ಹಿರಿಯ ಸಂಗೀತ ಕಲಾವಿದರಾದ ಪಂಡಿತ ರೇವಯ್ಯ ವಸ್ತ್ರದಮಠ, ಶಿವರುದ್ರಯ್ಯ ಸ್ವಾಮಿ ಗೌಡಗಾಂವ, ಬಸವರಾಜ ಪಾಟೀಲ ಜಂಬಗಾ (ಬಿ) ದೇವಿದಾಸ ಗೊಂಧಳಿ, ಮಹಾಂತೇಶ ಮೇತ್ರಿ ಅವರಿಗೆ ವಿಶೇಷವಾಗಿ ಗೌರವ ಸನ್ಮಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…