ಕಲಬುರಗಿ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರನಿಧನರಾಗಿದ್ದಾರೆ.
ಶಾರದಾ ಪಾಟೀಲರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು ಎಂದು ಮೂಲಗಳು ತಿಳಿಸಿವೆ.
ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…