ವಾಡಿ: ಪಟ್ಟಣದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ ಆವಿಷ್ಕಾರ ಪ್ರಗತಿಪರ ಸಾಂಸ್ಕøತಿಕ ವೇದಿಕೆ ಸಹಯೋಗದಲ್ಲಿ ಸೆ.28 ರಂದು ಬೆಳಗ್ಗೆ 10:00 ಗಂಟೆಗೆ ನಗರದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ವಿಶ್ವಮಾನವ ಚಿಂತನಾಗೋಷ್ಠಿ ಏರ್ಪಡಿಸಲಾಗಿದೆ.
ಮಹಾನ್ ಮಾನವತಾವಾದಿ ಹಾಗೂ ನವೋದಯದ ಹರಿಕಾರ ಈಶ್ವರಚಂದ್ರ ವಿದ್ಯಾಸಾಗರ ಅವರ 203ನೇ ಜನ್ಮದಿನ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ರಮೇಶ ಲಂಡನಕರ್ ಹಾಗೂ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಕಾರ್ಯದರ್ಶಿ ಮಹೇಶ ಎಸ್.ಜಿ ವಿಚಾರ ಮಂಡಿಸುವರು.
ಆವಿಷ್ಕಾರ ಪ್ರಗತಿಪರ ಸಾಂಸ್ಕøತಿಕ ವೇದಿಕೆಯ ಜಿಲ್ಲಾ ಸಂಘಟನಾಕಾರ ಮಡಿವಾಳಪ್ಪ ಹೇರೂರ ಅಧ್ಯಕ್ಷತೆ ವಹಿಸುವರು. ಶಿಕ್ಷಣ ಉಳಿಸಿ ಸಮಿತಿಯ ಸಂಘಟನಾಕಾರರಾದ ಪದ್ಮರೇಖಾ ಆರ್.ಕೆ ಪ್ರಾಸ್ತಾವಿಕ ನುಡಿವರು ಎಂದು ಶಿಕ್ಷಕ ರಮೇಶ ಮಾಶಾಳಕರ ತಿಳಿಸಿದ್ದಾರೆ.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…