ಕಲಬುರಗಿ: ಗುಲಬರ್ಗಾ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಗಿರಿಜಾ ಸಿ. ಎಸ್, ಉಪಾಧ್ಯಕ್ಷರಾಗಿ ರವಿ ಕಾನಪೇಟ ಅವರು ನೇಮಕಗೋಂಡ ಹಿನ್ನೆಲೆ ನಗರದ ಜಿಲ್ಲಾ ನ್ಯಾಯಲಯದ ಆವರಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸರೋಜಾ, ಬಸವರಾಜ ನಿರುಗ್ಗಿ, ರಾಮ್ ಜೋಷಿ, ಗುರುರಾಜ್ ರೆಡ್ಡಿ, ರಾಮ್ ಚಿಟ್ಟ, ಶ್ರೀಧರ್ ನಾಗನಹಳ್ಳಿ, ಸರಿತಾ ರಾಠೋಡ, ಲಕ್ಷ್ಮಣ್, ಸಿಬ್ಬಂದಿಗಳಾದ ಗುರುನಾಥ ಬುಳ್ಳಾ, ಶ್ರೀಶೈಲ ಕಲಶೆಟ್ಟಿ, ಅಪ್ಪಸಾಬ, ಮಡಿವಾಳಪ್ಪ, ಸಿರಾಜುದ್ದಿನ, ಸುಮಲತಾ, ಕೊಟ್ರೇಶ್, ವಿಜಯ, ಜಯರಾಮ್, ಸುರೇಂದ್ರ, ಸುನಿಲ್ ಪಾಟೀಲ್, ಅಭಿಷೇಕ ನಾಗನಹಳ್ಳಿ, ಸಚೀನ ಕೌವಲಗಿ ಸೇರಿದಂತೆ ಇತರರು ಬೆಂಬಲಿಗರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…