ಬಿಸಿ ಬಿಸಿ ಸುದ್ದಿ

ಇ.ಪಿ.ಎಫ್ ಇಲಾಖೆಯಲ್ಲಿ “ಏಕ್ ತಾರಿಕ್ ಏಕ್ ಘಂಟಾ” ಸ್ವಚ್ಚತೆಗಾಗಿ ಶ್ರಮದಾನ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕ್ಷೇತ್ರೀಯ ಕಾರ್ಯಾಲಯದಲ್ಲಿ ರವಿವಾರ ಕ್ಷೇತ್ರೀಯ ಭವಿಷ್ಯ ನಿಧಿ ಆಯುಕ್ತ ರವಿ ಯಾದವ ಅವರು ಕಸ ಗುಡಿಸುವ ಮೂಲಕ ಏಕ್ ತಾರಿಕ್ ಏಕ್ ಘಂಟಾ ಸ್ವಚ್ಚತೆಗಾಗಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಿಬ್ಬಂದಿ ವಸತಿಗೃಹಗಳ ಆವರಣದಲ್ಲಿ ಹಾಗೂ ಕಾರ್ಯಾಲಯದ ನೆರೆಹೊರೆಯ ಬಡಾವಣೆಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಒಂದು ಘಂಟೆ ಶ್ರಮದಾನ ಮಾಡುವುದರ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ನೌಕರರ ಮನೋರಂಜನಾ ಸಂಘದ ಕಾರ್ಯದರ್ಶಿ ಬಸವರಾಜ ಹೆಳವರ, ವಿಠ್ಠಲ, ಮದನ ಕುಲಕರ್ಣಿ, ಕಲ್ಪನಾ ಮಧಬಾವಿ, ಕೇಶವರಾವ ಕುಲಕರ್ಣಿ, ಜಗನ್ನಾಥ, ಮುಜಾವರ್ ಸರ್ದಾರ್, ಕಿರಣಕುಮಾರ, ಕಾಂತಪ್ಪ, ಜಮೀಲ್ ಅಹ್ಮದ್, ಶಿವಶರಣಪ್ಪ ಶಿವಕೇರಿ ಹಾಗೂ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

6 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

6 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

6 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

6 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

6 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

6 hours ago