ಹಿರಿಯ ನಾಗರೀಕರ ದಿನಾಚರಣೆ

0
13

ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರೀಕರ ದಿನಾಚರಣೆ ಆಚರಿಸಲಾಯಿತು.

ಸಂಸದ ಡಾ. ಉಮೇಶ ಜಾಧವ, ಡಿಸಿ ಫೌಜಿಯಾ ತರನ್ನುಮ್, ಸಿಇಓ ಭಂವರ್‍ಸಿಂಗ್ ಮೀನಾ, ಸಾಧೀಕ ಹುಸೇನ್ ಸೇರಿದಂತೆ ಮತ್ತಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here