ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ ಹಾಗೂ ಜಿಲ್ಲಾ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಅವರ ಆದೇಶದ ಮೇರೆಗೆ ಮಹಿಳಾ ಕಾಂಗ್ರೆಸ್ ಸಮಿತಿಯ ಅಫಜಲಪೂರ ತಾಲೂಕಿನ ಫರಹತಾಬಾದ ಬ್ಲಾಕ್ ಕಾಂಗ್ರೇಸ್ ಮಹಿಳಾ ಅಧ್ಯಕ್ಷರನ್ನಾಗಿ ಅನಸೂಯಾ ಸುಲೇಕರ್ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿ ಹೊರಡಿಸಲಾದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಲತಾ ರಾಠೋಡ ಅವರು ಹೇಳಿದರು.
ತಾವುಗಳು ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಹಗಲು ಇರಳು ಶ್ರಮ ವಹಿಸುತ್ತಿರೆಂದು ನಂಬಿ ಕಾಮಗೇಸ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ತಾವುಗಳು ಈ ಜವಾಬ್ದಾರಿಯನ್ನು ಹೊತ್ತುಕೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಹೊತ್ತುಗೊಂಡು ಕಾಂಗ್ರೇಸ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಮಹಿಳೆಯರ ಸಂಯೋಗದೊಂದಿಗೆ ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರನ್ನು ಕರೆ ತರುವ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ಸಂಘಟನೆಯನ್ನು ಬಲಪಡಿಸಬೇಕೆಂದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…