ಕಲಬುರಗಿ: ಕಲಗುರ್ತಿ ಗ್ರಾಮದ ದೇವಾನಂದ ಕೋರಬಾ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜ ಸಮನ್ವಯ ಸಮಿತಿಯಿಂದ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಮಹಾತ್ಮಾ ಗಾಂಧಿ ಯವರ 154ನೇ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರೀಯವರ 19ನೇ ಜನ್ಮದಿನವನ್ನು ಭಾವಚಿತ್ರದ ಪೂಜೆಯೊಂದಿಗೆ ಆಚರಿಸಲಾಯಿತು.
ಮುಖಂಡರಾದ ಅವ್ವಣ್ಣ ಮ್ಯಾಕೆರಿ, ಬಸವರಾಜ ಹರವಾಳ, ಬಸವರಾಜ ಸಪ್ಪನಗೋಳ, ನಿಂಗಪ್ಪ ದೇವಣಗಾಂವ, ಶಂಕರಕಟ್ಟಿ ಸಂಗಾವಿ, ಅವ್ವಣ್ಣಗೌಡ ಪಾಟೀಲ, ಬಸವರಾಜ ಗುಂಡಗೇರಿ, ಮಲ್ಲಿಕಾರ್ಜುನ ರಟ್ಟಕಲ್, ಅಮೃತ್ ಡಿಗ್ಗಿ, ರವಿಂದ್ರಕುಮಾರ ಡೋಂಗುರಗಾಂವ, ವಿಜಯಕುಮಾರ, ಸಾಯಬಣ್ಣಾ, ಭೋಗೆಶ, ಪ್ರವೀಣ, ಸಿದ್ದು ಅವರು ಸೇರಿದಂತೆ ಸಮಾಜದ ಹಲವಾರು ಮುಖಂಡರು ಪಾಲ್ಗೊಂಡರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…