ಕಲಬುರಗಿ: ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಅಂಗವಾಗಿ ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಶಾಲ ನವರಂಗ ನೇತೃತ್ವದಲ್ಲಿ ನಗರದ ಟೌನ್ ಹಾಲ್ ಬಳಿ ರಕ್ತದಾನ ಶಿಬಿರಕ್ಕೆ ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ಶಕ್ತಿ ಪೀಠದ ಡಾ.ಅಪ್ಪಾರಾವ ದೇವಿ ಮುತ್ಯಾ, ನರೋಣಾ, ಜಿಲ್ಲಾಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ. ಪಾಟೀಲ್, ಬಿ.ಆರ್. ಪಾಟೀಲ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೇಯರ್ ವಿಶಾಲ ದರ್ಗಿ, ಅಪರ ಆಯುಕ್ತ ಆರ್.ಪಿ. ಜಾಧವ್, ಎಇಇ (ಪರಿಸರ) ಮುನಾಫ್ ಪಟೇಲ್, ಅಶೋಕ ವೀರನಾಯಕ, ಬಾಬುರಾವ್ ಮೇಲಿನಕೇರಿ, ಯಲ್ಲಪ್ಪ ನಾಯ್ಕೋಡಿ, ಅಯಾಜ್ ಖಾನ್ (ತಬ್ಬು ಖಾನ್), ಮಂಜುನಾಥ ಕಳಸ್ಕರ್, ವೀರಣ್ಣ ಹೊನ್ನಳ್ಳಿ ಸೇರಿದಂತೆ ಪಾಲಿಕೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…