ಕಲಬುರಗಿ: ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿಯನ್ನು ಬಹಿರಂಗ ಪಡಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಓಬಿಸಿ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಆಗ್ರಹಿಸಿದ್ದಾರೆ.
ಎಚ್. ಕಾಂತರಾಜ ಅಧ್ಯಕ್ಷತೆಯಲ್ಲಿ 2015ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ಆರಂಭಿಸಿತ್ತು. ಸಮೀಕ್ಷೆ ವರದಿ 8 ವರ್ಷಗಳಿಂದ ಆಯೋಗದಲ್ಲೇ ಉಳಿದಿದ್ದು, ಇದನ್ನು ಜಾರಿ ಮಾಡಿದರೆ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ದೊರೆಯುತ್ತದೆ ಎಂದಿದ್ದಾರೆ.
ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಕೂಡಲೇ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಮುಖ್ಯಮಂತ್ರಿಗಳು ವರದಿಯನ್ನು ತಕ್ಷಣದಿಂದ ಜಾರಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…