ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ವಾಣಿಜ್ಯ ಉದ್ದಿಮೆ ಪರವಾನಗಿ, ಆಸ್ತಿ ತೆರಿಗೆ, ನೀರಿನ ಕರವನ್ನು ನಿಗದಿತ ಸಮಯದೊಳಗೆ ಪಾವತಿಸಬೇಕೆಂದು ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ ಮನವಿ ಮಾಡಿದ್ದಾರೆ.
ಸ್ವಯಂಪ್ರೇರಿತರಾಗಿ ಸಾರ್ವಜನಿಕರು ವಾಣಿಜ್ಯ ಉದ್ದಿಮೆ ಪರವಾನಗಿ, ಆಸ್ತಿ ತೆರಿಗೆ, ನೀರಿನ ಕರ ಪಾವತಿ ಮಾಡುವುದು ತಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈಗಾಗಲೇ ಬಾಕಿ ಹಾಗೂ ಚಾಲ್ತಿ ತೆರಿಗೆಯನ್ನು ಸಾಕಷ್ಟು ಜನರು ಪಾವತಿಸದ ಕಾರಣ ನಗರಸಭೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಿ, ಸರಿಯಾದ ಸಮಯಕ್ಕೆ ತೆರಿಗೆ ಪಾವತಿ ಮಾಡಿ.ಇಲ್ಲವಾದಲ್ಲಿ ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…