ಶಹಾಬಾದ: ನಗರದ ವಾಡಿ ವೃತ್ತದಿಂದ ಬಸವೇಶ್ವರ ವೃತ್ತದ ರಸ್ತೆ ನಿರ್ಮಾಣಕ್ಕೆ ಕೆಕೆಆರ್ಡಿಬಿ ಯೋಜನೆಯಡಿ ಸುಮಾರು 8ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನೇನು ಟೆಂಡರ್ ಕರೆಯಾಗುತ್ತದೆ. ವಾರದಲ್ಲಿ ಉತ್ತಮ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ತಿಳಿಸಿದ್ದಾರೆ.
ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ರಸ್ತೆ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಒದಗಿಸಿ ರಸ್ತೆ ನಿರ್ಮಿಸಿದರೂ ಹೆಚ್ಚಿನ ಭಾರದ ವಾಹನಗಳ ಓಡಾಟದಿಂದ ಹದಗೆಟ್ಟು ಹೋಗಿದೆ. ಸಾಕಷ್ಟು ಜನರು ಈ ರಸ್ತೆ ಬಗ್ಗೆ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ. ಆದ್ದರಿಂದ ಈ ಬಾರಿ ಉತ್ತಮ ರಸ್ತೆ ನಿರ್ಮಾಣ ಮಾಡುವುದರ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟನಲ್ಲಿ ಕೆಕೆಆರ್ಡಿಬಿ ಯೋಜನೆಯಡಿ 8 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…