ಕಲಬುರಗಿ ಒಳಕ್ರೀಡಾಂಗಣದಲ್ಲಿ ದಸರಾ ಸಿಎಂ ಕಪ್, ಕರಾಟೆ ಪಂದ್ಯಾವಳಿಗೆ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಒಳಕ್ರೀಡಾಂಗಣದಲ್ಲಿ ದಸರಾ ಸಿಎಂ ಕಪ್ ಕಲಬುರಗಿ ವಿಭಾಗ ಮಟ್ಟದ ಕರಾಟೆ ಆಯ್ಕೆ ಪಂದ್ಯಾವಳಿಯನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಭಾನುವಾರ ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಕಲ್ಯಾಣ ಕರ್ನಾಟಕ ಕರಾಟೆ ಸಂಸ್ಥೆಯ ಅಧ್ಯಕ್ಷ ದಶರಥ ಎಸ್. ಧಮ್ಮನಸೂರು, ಯುವ ಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ, ಶಿವಲಿಂಗ ಬೊಮ್ಮಾ, ಕೃಷ್ಣಾ ಗೌಳಿ, ಮನೋಹರ ಬೀರನೂರ, ಲಕ್ಷ್ಮೀಕಾಂತ ಧುಮ್ಮನಸೂರ, ಅನಿರುದ್ಧ ಪಾತ್ರೆ, ರಾಜವರ್ದನ ಚೌÀವ್ಹಾಣ, ಜಮುನಾ ಶುಕ್ಲಾ, ವಿನೋದ ಹೊಸಮನಿ, ಗಜಾನನ ದೇವಿಕರ, ರಾಜು , ಶೈಲೇಶ, ಯುಸುಫ್ ಮೀರಾಜ್, ಅಬ್ದುಲ್ ಸತ್ತಾರ, ಅಂಬರೀಷ ಜೋಗಿ, ಮೊಹೀದ್, ಚಿರಸಾಗರ, ನಾಗೇಶ ಬೀದರ್, ಸಿದ್ದಾರ್ಥ ಮೋರೆ ಸೇರಿದಂತೆ ಕರಾಟೆ ಪಟುಗಳು, ತರಬೇತಿದಾರರು ಸೇರಿದಂತೆ ಇತರರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

14 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

18 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

19 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

21 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420