1.7 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಶಾಸಕ ಅಲ್ಲಂಪ್ರಭು ಪಾಟೀಲ ಚಾಲನೆ

0
14

ಕಲಬುರಗಿ; ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸೈಯ್ಯದ್‌ ಚಿಂಚೋಳಿ ಗ್ರಾಮದಲ್ಲಿಂದು ಶಾಸಕರಾದ ಅಲ್ಲಂಪ್ರಭು ಪಾಟೀಲ ಅವರು 1. 07 ಕೋಟಿ ರು ವೆಚ್ಚದ ಗ್ರಾಮೀಣ ನೀರು ಪೂರೈಕೆಯ ಯೋಜನೆಯ ಜಲ್‌ ಜೀವನ್‌ ಮಿಶನ್‌ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here