ಕಲಬುರಗಿ: ಕೇಂದೀಯ ವಿಶ್ವ ವಿದ್ಯಾಲಯ ಕೋಮುವಾದಿಗಳ ಕಣವಾಗಿರುವುದನ್ನು ಖಂಡಿಸಿ 11ಕ್ಕೆ ನಡೆಯುತ್ತಿರುವ ಜಾಥಾಕ್ಕೆ ಕರ್ನಾಟಕ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷರಾದ ಜಯಶ್ರೀ ಎಂ.ಕಟ್ಟಿಮನಿ ಸಂಪೂರ್ಣ ಬೆಂಬಲ ಸೂಚಿಸುವುದಲ್ಲದೆ, ಸಂಘಟನೆಯ ನೂರಾರು ಮಹಿಳೆಯರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೆವೆ ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ಈ ವಿಶ್ವವಿದ್ಯಾಲಯವುತನ್ನ ಮೂಲ ಉದ್ದೇಶವನ್ನೇ ಮರೆತು ಕೋಮುವಾದಿಗಳ ಕಣವಾಗಿದೆ. ಇದನ್ನು ಗಮನಿಸಿ ಸಾಮಾಜಿಕ ಕಾರ್ಯಕರ್ತರು ವಿಶ್ವವಿದ್ಯಾನಿಲಯದಲ್ಲಿಯ ಕೋಮುವಾದಿ ಚಟುವಟಿಕೆಗಳನ್ನು ಖಂಡಿಸಿ, ಅಲ್ಲಿನ ಪ್ರಜಾಸತ್ತಾತ್ಮಕವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಉದ್ದೇಶ ಕಡಗಂಚಿಯ ಅಂಬೇಡ್ಕರ್ ಮೂರ್ತಿಯಿಂದ ಕೇಂದ್ರಿಯ ವಿಶ್ವವಿದ್ಯಾಲಯದವೆರೆಗೆ ಬೃಹತ್ ಜಾಥಾ ಆಯೋಜಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ರಾಜಕೀಯಧುರೀಣಿಯಾಗಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಪರಿಶ್ರಮ ಕಲಬುರಗಿಗೆ ಕೇಂದ್ರಿಯ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿದ್ದು, ವಿವಿ ಸ್ಥಾಪನೆಗೆ ಶ್ರಮಿಸಿದ ಖರ್ಗೆ ಜಯಶ್ರೀ ಎಂ.ಕಟ್ಟಿಮನಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…