ಕಲಬುರಗಿ: ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ, ಅನುಗ್ರಹ ಕಣ್ಣಿನ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ, ಇವುಗಳ ಸಂಯುಕ್ತಾಶ್ರಯದಲ್ಲಿ 67 ನೇ ದಮ್ಮ ಚಕ್ರ ಪ್ರವರ್ತನಾ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ್ ಮಾಲೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ವಿಶ್ವ ಆರೋಗ್ಯ ಸಂಸ್ಥೆ ಪೆÇೀಲಿಯೋ ಸರ್ವೇಕ್ಷಣಾಧಿಕಾರಿ ಡಾ. ಅನಿಲಕುಮಾರ್, ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲ ಡಾ. ರವಿಕಾಂತಿ ಕ್ಯಾತನಾಳ, ಹಿರಾಪುರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅನಿತಾ ಜಾಧವ್, ಅನುಗ್ರಹ ಕಣ್ಣಿನ ಆಸ್ಪತ್ರೆ ಆಡಳಿತಾಧಿಕಾರಿ ಬಾಬು ಧಡೆದ, ಶಿವಕುಮಾರ್ ಕಾಂಬಳೆ, ವೀರೇಶ್, ಪುಂಡಲಿಕ್, ಅಲ್ಲಂಪ್ರಭು ನಿಂಬರ್ಗಾ, ವಿಕಾಸ್ ಸವಾರಿಕರ, ಬ್ರಹ್ಮಾನಂದ್ ಮಿಂಚಾ, ಯಮುನಪ್ಪ ಪ್ರಸಾದ್, ಶಿವಕುಮಾರ್ ಚಿಂಚೋಳಿ, ಕರಣ್ ಕುಮಾರ್ ಬಂದರ್ವಾಡ, ಪ್ರಭಾಕರ್ ಸಾಮ್ರಾಟ್ ಹಾಗೂ ಬಡಾವಣೆಯ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…