ಕಲಬುರಗಿ: 50 ಜನ ವಿದ್ಯಾರ್ಥಿಗಳಿಗೆ 2 ಕಾರ್ಮಿಕರು ಎಂಬ ಸಮಾಜ ಕಲ್ಯಾಣ ಇಲಾಖೆಯ ಆದೇಶವನ್ನು ಹಿಂಪಡಿಯಬೇಕೆಂದು ಒತ್ತಾಯಿಸಿ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಸೇರಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಪ್ರಸಕ್ತ ಕನಿಷ್ಠ ವೇತನ ನಿಗದಿ, ಲೇಬರ್ ಲಾ ಕಡ್ಡಾಯವಾಗಿ ಪಾಲಿಸಬೇಕು. ವಸತಿ ನಿಲಯ ಕಾರ್ಮಿಕರನ್ನು ಖಾಯಂಗೋಳಿಸಬೇಕೆಂದು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ವಸತಿ ನಿಲಯ ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶರಣು ಹೇರೂರ, ಜಿಲ್ಲಾಧ್ಯಕ್ಷರಾದ ಕಾಮ್ರೇಡ್ ರಾಘವೇಂದ್ರ ಎಮ್.ಜಿ, ಮುಖಂಡರಾದ ಭಾಗಣ್ಣ ಬಿ ಬುಕ್ಕಾ, ಸಂತೋಷ ದೊಡ್ಡಮನಿ, ಬಸವರಾಜ ಹುಳಗೋಳ, ಶರಣಮ್ಮ ಕಟ್ಟಿಮನಿ, ರಮೆಶ ಮುಧೋಳ, ವಿಜಯಲಕ್ಷ್ಮಿ ಕಾಶಿ, ಕೀರಣ ಹೋಸೂರ, ಬಸವರಾಜ ನಾಟೇಕರ್, ಪೀರಪ್ಪ ಜೇವರ್ಗಿ, ಗುರುನಾಥ ದೊಡ್ಡಮನಿ, ತೋಫಿಕ್ ಕೋರವಾರ, ಸೋನಾಬಾಯಿ ಬಂಕೂರ, ಹಿರಗಪ್ಪ ಕರಣಿಕ, ಮಾರುತಿ ಬೇವನಕಟ್ಟಿ, ಮಲ್ಲಮ್ಮ ರಂಜೋಳ, ಮರೇಪ್ಪ ಅಲ್ಲಿಪೂರ, ಚಂದ್ರಶೇಕರ ಧನ್ನೆಕರ್, ಆಕಾಶ ಮೇಂಗನ್, ಹಾಜಮ್ಮ, ಕಾಶಿಬಾಯಿ, ಶಾಲಿನಿ, ಸುಮಂಗಲಾ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…