ಬಿಸಿ ಬಿಸಿ ಸುದ್ದಿ

ಸ್ಲಂ ಯುವ ಕಾರ್ಯಕರ್ತರ ಒಂದು ದಿನದ ಅಧ್ಯಯನ ಶಿಬಿರ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಸ್ಲಂ ಜನಾಂದೋಲನ – ಕರ್ನಾಟಕ ಕಲಬುರಗಿ ಜಿಲ್ಲಾ ಕೊಳಗೇಲ ನಿವಾಸಿಗಳ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ವಿದ್ಯಾಮಾನದಲ್ಲಿ ಸ್ಲಂ ಯುವ ಕಾರ್ಯಕರ್ತರ ಒಂದು ದಿನದ ಅಧ್ಯಯನ ಶಿಬಿರ ಕಾರ್ಯಕ್ರಮವನ್ನು ಡಾ: ಪುಟ್ಟಮಣಿ ದೇವಿದಾಸ ಅವರು ಉದ್ಘಾಟಿಸಿದರು.

ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ. ನರಸಿಂಹ ಮೂರ್ತಿ, ಸ್ಲಂ ಜನಾಂದೋಲನ ಕರ್ನಾಟಕದ ಉಪಾಧ್ಯಕ್ಷ ಅನೀಲಕುಮಾರ ಚಕ್ರ, ರಾಜ್ಯ ಮೇಲ್ವಿಚಾರಣಾ ಸಮಿತಿ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯೆ ನರ್ಮದಾ ವಿಶಾಲ್ ಸೌದ, ಸ್ವ ಜನಾಂದೋಲನ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗ ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago