ಶಿವರಾಜ ವಾರಿಕ್ ನೇಮಕ

0
28

ಕಲಬುರಗಿ: ನಡೆದ ಭಾರತೀಯ ಮಜ್ದೂರ್ ಸಂಘದ ರಾಷ್ಟ್ರಿಯ ಕಾರ್ಯದರ್ಶಿಯಾದ ವಿ ರಾಧಾಕೃಷ್ಣನ್ ಹಾಗೂ ರಾಜ್ಯಾಧ್ಯಕ್ಷ ಶಂಕರ್ ಸುಲೆಗಾವ್ ಇವರ ಆದೇಶದ ಮೇರೆಗೆ ಶಿವರಾಜ್ ವಾರಿಕ್ ಅವರಿಗೆ ಸಂಘದ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಶ್ರೀಕಾಂತ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here