ಕಲಬುರಗಿ: ಚಿತ್ತಾಪೂರ ತಾಲೂಕಿನ ಹಲಕರ್ಟಿಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಅಮಾನವೀಯ ಮತ್ತು ಖಂಡನೀಯವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್ ತಿಳಿಸಿದ್ದಾರೆ.
ಈ ಘಟನೆ ಲಿಂಗಾಯತ ಸಮುದಾಯದ ಭಾವನೆಗಳಿಗೆ ದಕ್ಕೆತರುವಂತದ್ದಾಗಿದೆ. ಇದು ನಮಗೆಲ್ಲ ಅತೀವ ನೋವನ್ನುಂಟು ಮಾಡಿದೆ. ಜಾಗತಿಕ ಲಿಂಗಾಯತ ಮಹಾಸಭಾ ಇದನ್ನು ಉಗ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ತರನ್ನು ಕೂಡಲೆ ಬಂಧಿಸಲು ಆಗ್ರಹಿಸಿದ್ದಾರೆ.
ಸರಕಾರ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…