ಶಹಾಬಾದ: ರೈತರು ಎಫ್‍ಐಡಿ ನೊಂದಣಿ ಹೊಂದಿದ್ದ ರೈತರಿಗೆ ಮಾತ್ರ ಬರ ಪರಿಹಾರದ ಮೊತ್ತ ಬರಲಿದೆ.ಆದ್ದರಿಂದ ಎಫ್‍ಐಡಿ ನೊಂದಣಿ ಮಾಡುವುದು ಕಡ್ಡಾಯ ಎಂದು ತಹಸೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.
ತಾಲೂಕಿನಲ್ಲಿ ಭೂ ಹಿಡುವಳಿದಾರಾದ ಬಹುತೇಖ ರೈತರು ಎಫ್‍ಐಡಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಎಫ್‍ಐಡಿ ಮಾಡಿಸದ ರೈತರಿಗೆ ಬರ ಪರಿಹಾರ, ತೊಗರಿ ನೆಟೆರೋಗ ಪರಿಹಾರದ ಮೊತ್ತ ಬರುವುದಿಲ್ಲ. ಏಕೆಂದರೆ ಈ ಹಣ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಎಫ್‍ಐಡಿ ಮಾಡಿಸದ ರೈತರು ತಕ್ಷಣ ಸಮೀಪದ ಸಿಎಸ್‍ಸಿ ಸೆಂಟರ್, ರೈತ ಸಂಪರ್ಕ ಕೇಂದ್ರ ಕಚೇರಿಗೆ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೋಬೈಲ್ ಸಂಖ್ಯೆಯೊಂದಿಗೆ ತೆರಳಿ ಎಫ್‍ಐಡಿ ಮಾಡಿಸಲು ಸೂಚಿಸಿದೆ. ತಪ್ಪಿದಲ್ಲಿ ಸರಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ವಂಚಿತರಾಗುವಿರಿ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…