ಸುರಪುರ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುರಪುರ ಮಂಡಲ ವತಿಯಿಂದ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಭಿನ್ನಾಡೆ ಅವರ ನೇತೃತ್ವದಲ್ಲಿ ಈಶಾನ್ಯ ಪದವೀಧರರ ನೋಂದಣಿ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಅರುಣ್ ಭಿನ್ನಾಡೆ ಮಾತನಾಡಿ,ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚೆಚ್ಚು ಮತದಾರರ ನೊಂದಣಿ ಮಾಡಿಸಲು ಮುಂದಾಗಬೇಕು,ನೊಂದಣಿ ಸಮಯದಲ್ಲಿ ಅಧಿಕಾರಿಗಳು ಗೊಂದಲ ಮೂಡಿಸುವ ಸಾಧ್ಯತೆ ಇರಲಿದ್ದು ನಮ್ಮ ಮುಖಂಡರು ಮತದಾರರ ಹೆಸರು ನೊಂದಣಿಗೆ ನೆರವಾಗುವಂತೆ ಹಾಗೂ ಈಬಾರಿ ಬಿಜೆಪಿ ಗೆಲುವಿಗೆ ತಾವೆಲ್ಲರು ನಿರಂತರವಾಗಿ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಯಾದಗಿರಿ ವಿಭಾಗ ಕಾರ್ಯದರ್ಶಿಗಳಾದ ಅಮರನಾಥ ಪಾಟೀಲ್.ನೋಂದಣಿ ಅಭಿಯಾನದ ಜಿಲ್ಲಾ ಸಂಚಾಲಕರಾದ ಎಚ್.ಸಿ ಪಾಟೀಲ್ ರವರು.ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಜಾ ಹನಮಪ್ಪ ನಾಯಕ. ಸುರೇಶ ಸಜ್ಜನ್.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟರೆಡ್ಡಿ. ಸುರಪುರ ಮಂಡಲ ಅಧ್ಯಕ್ಷರಾದ ಮೆಲಪ್ಪ ಗುಳಗಿ. ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಮಂಡಲ ಸಂಚಾಲಕರಾದ ಜಗದೀಶ್ ಪಾಟೀಲ್. ಅಭಿಯಾನದ ಸಸಂಚಾಲಕರಾದ ಕೃಷ್ಣರೆಡ್ಡಿ ಇತರರು ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…