ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

0
20

ಶಹಾಬಾದ: ಸಾರ್ವಜನಿಕರ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಬೆಂಗಳೂರು ದಕ್ಷಿಣ ವಲಯದಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ 2023- 24ನೇ ಸಾಲಿನಲ್ಲಿ 14 ವರ್ಷ ವಯೋಮಿತಿ (ಎಸ್‍ಜಿ ಎಫ್‍ಐ 67ನೇ ) ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಮಾರ ಪ್ರದೀಪ ಸಂದೀಪ ಪಾಟೀಲ್ ಮಾಲಗತ್ತಿ ಇವನು ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರದೀಪ ಮಾಡಿದ ಸಾಧನೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here