ಬಿಸಿ ಬಿಸಿ ಸುದ್ದಿ

ವಿಕಲಚೇತನರಿಗೆ ನಾಳೆ 18 ಉದ್ಯೋಗ ಮೇಳ

ಬೆಂಗಳೂರು; ಣ್ಯಾದ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರವು ಅಕ್ಟೋಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ವಿಕಲಚೇತನರಿಗಾಗಿ ತಮ್ಮ ಕೇಂದ್ರದಲ್ಲಿ ಹಮ್ಮಿಕೊಂಡಿದೆ.

ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಹೊಂದಿರುವ ವಿಕಲಚೇತನರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರದ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ 3 ನಕಲು ಪ್ರತಿಗಳು, ಆಧಾರ್ / ಮತದಾರರ ಗುರುತಿನ ಚೀಟಿ / ಡ್ರೈವಿಂಗ್ ಲೈಸನ್ಸ್, ಗುರುತು ಪತ್ತೆಗಾಗಿ, ಪಾಸ್‍ಪೋರ್ಟ್ ಭಾವಚಿತ್ರ, ಅನುಭವ ಪ್ರಮಾಣಪತ್ರಗಳನ್ನು ತರಲು ಕೋರಿದೆ. ಬೆಂಗಳೂರಿನ ಅನೇಕ ಪ್ರತಿಷ್ಟಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ.

ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಸಂತೋಷ, ಸಂಸ್ಥೆ ಸಂಯೋಜಕರು, ದೂರವಾಣಿ ಸಂಖ್ಯೆ: 080-28392907, ಶಿವಶಾಂತವೀರ್ ದಿವಾಕರ್ ಸಂಸ್ಥೆಯ ಸಹಾಯಕ ನಿರ್ದೇಶಕರು, ಉದ್ಯೋಗ ಸಂಸ್ಥೆಯ ವಿಳಾಸ : ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ. ಎ – 417, 1ನೇ ಬಿ. ಮೇನ್, 1 ನೇ ಕ್ರಾಸ್, 1ನೇ ಸ್ಟೇಜ್, ಪೀಣ್ಯ ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು – 560058, ಹಾಗೂ ಇ-ಮೇಲ್ dydirvrch.blr-dget@gov.in, vrchblr.ka@gmail.com  ನ್ನು  ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago