1 ರಿಂದ 8ನೇ ತರಗತಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

0
465

ಕಲಬುರಗಿ: ಪ್ರಸಕ್ತ 2023-24ನೇ ಸಾಲಿಗೆ ಹೊಸದಾಗಿ ಮತ್ತು ನವೀಕರಣಕ್ಕೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. https://ssp.postmatric.karnataka.gov.in ಪೋರ್ಟಲ್‍ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಜಾವಿದ್ ಕೆ ಕರಣಗಿ ತಿಳಿಸಿದ್ದಾರೆ.

Contact Your\'s Advertisement; 9902492681

dom.karnataka gov.in, https://ssp.postmatric.karnataka.gov.in ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ  30 ನವೆಂಬರ್ 2023 ಆಗಿದ್ದು, ಅರ್ಜಿಗಳು ಸಲ್ಲಿಕೆಯಾಗುವಂತೆ ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಅಗತ್ಯಕ್ರಮ ಕೈಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 24×7 ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here