ಕಲಬುರಗಿ: ಪ್ರಸಕ್ತ 2023-24ನೇ ಸಾಲಿಗೆ ಹೊಸದಾಗಿ ಮತ್ತು ನವೀಕರಣಕ್ಕೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. https://ssp.postmatric.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಜಾವಿದ್ ಕೆ ಕರಣಗಿ ತಿಳಿಸಿದ್ದಾರೆ.
dom.karnataka gov.in, https://ssp.postmatric.karnataka.gov.in ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 30 ನವೆಂಬರ್ 2023 ಆಗಿದ್ದು, ಅರ್ಜಿಗಳು ಸಲ್ಲಿಕೆಯಾಗುವಂತೆ ಜಿಲ್ಲೆಯ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ಅಗತ್ಯಕ್ರಮ ಕೈಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 24×7 ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…