ಕಲಬುರಗಿ: ದಕ್ಷಿಣ ವಲಯ ಕ್ರೀಡಾಕೂಟ ನಡೆಯುಲಿರುವ ಸ್ಥಳದಲ್ಲಿ ಕ್ರೀಡಾಕೂಟದ ವ್ಯವಸ್ಥೆಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಶಾಲೆಯ ಅಧ್ಯಕ್ಷ ಶಶೀಲ್ ಜಿ. ನಮೋಶಿ ವಿಕ್ಷಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಸುರೇಶ ಬುಲಬಲೆ. ಜಂಟಿ ಕಾರ್ಯದರ್ಶಿ ಚಂದ್ರಶೇಖರ ರೆಡ್ಡಿ ಇತರರು ಇದ್ದರು.
ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಾಲ್ಕು ರಾಜ್ಯಗಳ ಸಿಬಿಎಸ್‍ಸಿ ವಿದ್ಯಾರ್ಥಿಗಳ ದಕ್ಷಿಣ ವಲಯ ಮಟ್ಟದ ಸ್ಕೇಟಿಂಗ್ ಕ್ರೀಡಾಕೂಟವನ್ನು ನಾಲ್ಕು ದಿನಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಹಾಗೂ ಕೇರಳದ ಸುಮಾರು 2800 ರಿಂದ 3000 ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದಲ್ಲಿ 300 ಮೀ 500 ಮೀ ಹಾಗೂ 1000 ಮೀ ಸ್ಕೇಟಿಂಗ್ ಓಟಗಳು ನಡೆಯಲಿವೆ. ಅಂಡರ್-19 ವಿದ್ಯಾರ್ಥಿಗಳು ನಾನಾ ಹಂತದ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…