ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ ಸಮಾಜ ಪಾಮ್ಡಿ ಫಂಡ್ ಹಮ್ಮಿಕೊಂಡಿದ್ದ ನವರಾತ್ರಿ ಮಹೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ ಅವರು ಪೂಜೆ ಸಲ್ಲಿಸಿದರು.
ಟ್ರಸ್ಟನ್ ಅಧ್ಯಕ್ಷ ಡಾ.ರಾಜು ಬಿ.ಜಾವಳಕರ್, ಕಾರ್ಯದರ್ಶಿ ಹಾಗೂ ಖಜಾಂಚಿ ಅನಿಲ್ ಎಂ.ಜವಳಕರ್ ಸೇರಿದಂತೆ ಟ್ರಸ್ಟನ್ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಭಕ್ತಾದಿಗಳು ಇದ್ದರು. ನಂತರ ಜಸ್ವೀರ್ ಸಿಂಗ್ ಚಾಬ್ರಾ ಅವರಿಮದ ಲೈವ್ ಬ್ಯಾಂಡ್ ಗರ್ಬಾ ಮತ್ತು ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು ಯುವಕರು ಹೆಜ್ಜೆ ಹಾಕಿದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…