ಕಲಬುರಗಿ: ದಸರಾ ಹಬ್ಬದ ನಿಮಿತ್ತ ನವರಾತ್ರಿಯ ಆರನೇಯ ದಿನವಾದ ಶುಕ್ರವಾರ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಆದರ್ಶ ವಿದ್ಯಾರ್ಥಿನಿ ಆಶಾ ಎಮ್ ಅವರು ದೇವಿ ಕಾತ್ಯಾಯಿನಿ ವೇಷಭೂಷಣ ಧರಿಸಿದರು.
ಈ ಸಂದರ್ಭದಲ್ಲಿಉಪನ್ಯಾಸಕರಾದ ಶಿವಸಾಯಿ ಮಮದಾಪೂರ, ಶಿಕ್ಷಣತಜ್ಞ ದೇವಿಂದ್ರ ವಿಶ್ವಕರ್ಮ, ಗ್ರಂಥಪಾಲಕ ಸಿದ್ದಣ್ಣ, ಉಪನ್ಯಾಸಕಿಯರಾದಕಾವೇರಿಘಾಟೆ, ಕವಿತಾ ಹೀರೆಮಠ, ಪ್ರಥಮದರ್ಜೆ ಸಹಾಯಕಅನಂತಕುಮಾರ ಸೇರಿ ಮುಂತಾದವರು ಹಾಜರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…