ಚಿಂಚೋಳಿ (ಕಳಾಗಿ): ಸಾಲ ಬಾಧೆಗೆ ಮೃತಪಟ್ಟ ಸಿರಾಜ ಪಟೇಲ ಕುಟುಂಬಕ್ಕೆ ಶಾಸಕ ಅವಿನಾಶ ಜಾಧವ ಅವರು ಭೇಟಿ ನೀಡಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕೂಲಿ ಕೆಲಸ ಮಾಡುತಿದ್ದ ಮೃತ ಸಿರಾಜ್ ಪಟೇಲ್ ಸುಮಾರು 2 ಲಕ್ಷ ಸಾಲ ಹೊಂದಿದ್ದ ಎನ್ನಲಾಗಿದೆ, ಸಾಲ ತೀರಿಸಲಾಗದೆ ವಿಶ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ, ಮೃತ ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದರಿವುದನ್ನು ತಿಳಿದು ಶಾಸಕ ಜಾಧವ ಅವರು ಸರಕಾರದ ಮನೆ ಕುಡಿಸುವುದಾಗಿ ಭರವಸೆ ನೀಡಿ ಮಕ್ಕಳ ಶಿಕ್ಷಣ ಸರಕಾರ ಭರಸುವ ಆಶ್ವಾಸನೆ ನೀಡಿ ತಹಶೀಲ್ದಾರ ಅವರಿಗೆ ಕುಟುಂಬಕ್ಕೆ ಪರಿಹಾರ ಒದಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ ಸಾಗರ, ಸಾಗರ ಮಾಲ್ ಮ್ಯಾನೆಜರ ನಾಗರಾಜ ಹೂಗಾರ ಸೇರಿದಂತೆ ಬಡಾವಣೆ ನಿವಾಸಿಗಳು ಮತ್ತು ಪಕ್ಷದ ಕಾರ್ಯಕರ್ತರು ಮತ್ತು ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…